ಲಂಡನ್: ಆಕ್ಸ್‌ಫರ್ಡ್ ಶೇರ್‌ನಬ್ಲೆನ್‌ಹಿಮ್ ಅರಮನೆಯ ಕಲಾ ಪ್ರದರ್ಶನದಲ್ಲಿ ಇಡಲಾಗಿದ್ದ 18 ಕ್ಯಾರೆಟ್ ಚಿನ್ನದ ಕಮೋಡ್ ಅನ್ನು ಕಳ್ಳರ ಗುಂಪು ಕದ್ದೊಯ್ದಿದೆ.
ಇಟಲಿಯ ಕಲಾವಿದ ಮೌರಿಜಿಯೊ ಕ್ಯಾಟೆಲನ್ ಈ ಕಮೋಡ್ ಅನ್ನು ವಿನ್ಯಾಸಗೊಳಿಸಿದ್ದರು. ಕಳವು ಸಂಬಂಧ 66 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.