ADVERTISEMENT

ದಕ್ಷಿಣ ಆಫ್ರಿಕಾ ಪ್ರವಾಹ: ಸಾವಿನ ಸಂಖ್ಯೆ 259ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 13:40 IST
Last Updated 13 ಏಪ್ರಿಲ್ 2022, 13:40 IST

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಪೂರ್ವ ಕರಾವಳಿಯಲ್ಲಿ ಭಾರಿ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 259ಕ್ಕೆ ಏರಿಕೆಯಾಗಿದೆ. ರಸ್ತೆಗಳು ಸಂಪೂರ್ಣ ಹಾಳಾಗಿದ್ದು,ಬಂದರುಗಳಲ್ಲಿ ಹಡಗು ಸಂಚಾರಕ್ಕೂ ತೊಂದರೆಯಾಗಿದೆ.

ದಕ್ಷಿಣ ಆಫ್ರಿಕಾದ ಸಿರಿಲ್‌ ರಾಮಪೋಸಾ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಂತ್ವಾನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT