ಡಿಸೆಂಬರ್ 29ರಂದು ಮುವಾನ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾದ ‘ಜೆಜು ಏರ್’ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿತ್ತು. ದುರಂತ ಸಂಭವಿಸುವುದಕ್ಕೆ ಮೊದಲು ವಿಮಾನದ ಪೈಲಟ್ 'ಮೇಡೇ' ತುರ್ತು ಸಂದೇಶ ರವಾನಿಸಿದ್ದರು ಎಂದು ಜೆಜು ಏರ್ ವಿಮಾನಯಾನ ಸಂಸ್ಥೆಯ ಜೆಟ್ ಪೈಲಟ್ ಹೇಳಿರುವುದಾಗಿ ಸಾರಿಗೆ ಸಚಿವಾಲಯ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.