ADVERTISEMENT

ಶ್ರೀಲಂಕಾ ನೌಕಾಪಡೆಯಿಂದ 16 ಭಾರತೀಯ ಮೀನುಗಾರರ ಬಂಧನ

ಪಿಟಿಐ
Published 24 ಮಾರ್ಚ್ 2022, 12:32 IST
Last Updated 24 ಮಾರ್ಚ್ 2022, 12:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮೇಶ್ವರ: ತಮ್ಮಜಲಗಡಿಯನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ 16 ಮೀನುಗಾರರನ್ನುಶ್ರೀಲಂಕಾದ ನೌಕಾಪಡೆ ಬಂಧಿಸಿದೆ.

ಎರಡು ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಮೀನುಗಾರಿಕೆ ಬಳಿಸಿದ ಎರಡು ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಭಾರತೀಯ ಮೀನುಗಾರರನ್ನು ಬಂಧಿಸಿದ್ದ ಹಲವು ಪ್ರಕರಣಗಳು ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT