ADVERTISEMENT

ಶ್ರೀಲಂಕಾದಲ್ಲಿ ಮತ್ತೆ 3 ಕಡೆ ಬಾಂಬ್‌ ಸ್ಫೋಟ: ಎರಡು ಸಾವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2019, 18:07 IST
Last Updated 26 ಏಪ್ರಿಲ್ 2019, 18:07 IST
   

ಕೊಲಂಬೊ: ಶ್ರೀಲಂಕಾದ ಕಾಲ್‌ಮುನೈ ನಗರದಲ್ಲಿ ಮೂರು ಕಡೆ ಸರಣಿ ಬಾಂಬ್‌ ಸ್ಫೋಟ ಸಂಭವಿಸಿದ್ದು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಶ್ರೀಲಂಕಾ ಸೇನೆ ತಿಳಿಸಿದೆ.

ರಾತ್ರಿ 10 ಗಂಟೆ ಸುಮಾರಿಗೆ ಮೂರು ಕಡೆ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.