ADVERTISEMENT

ತೈವಾನ್: 6.5 ತೀವ್ರತೆಯ ಭೂಕಂಪನ

ಏಜೆನ್ಸೀಸ್
Published 24 ಅಕ್ಟೋಬರ್ 2021, 12:31 IST
Last Updated 24 ಅಕ್ಟೋಬರ್ 2021, 12:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ತೈಪೆ: ತೈವಾನ್‌ನ ಈಶಾನ್ಯ ಭಾಗದಲ್ಲಿ ಭಾನುವಾರ 6.5 ತೀವ್ರತೆಯ ಭೂಕಂಪನ ಸಂಭವಿಸಿದೆ.

ರಾಜಧಾನಿ ತೈಪೆಯಲ್ಲಿ ಭೂಕಂಪನದ ತೀವ್ರತೆಗೆ ಕಟ್ಟಡಗಳು ಅಲುಗಾಡಿದ ಅನುಭವವಾಗಿದೆ. ಆದರೆ, ಯಾವುದೇ ಸಾವು– ನೋವಿನ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ತೈಪೆಯಲ್ಲಿ ಸುರಂಗಮಾರ್ಗ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.