ADVERTISEMENT

ಆತ್ಮಾಹುತಿ ಬಾಂಬ್‌ ದಾಳಿಗೆ 10 ಬಲಿ

ಏಜೆನ್ಸೀಸ್
Published 5 ಸೆಪ್ಟೆಂಬರ್ 2019, 20:00 IST
Last Updated 5 ಸೆಪ್ಟೆಂಬರ್ 2019, 20:00 IST
ಸ್ಫೋಟ ನಡೆದ ಸ್ಥಳದಲ್ಲಿ ನ್ಯಾಟೊ ಪಡೆಯ ಯೋಧರು ಪರಿಶೀಲನೆ ನಡೆಸಿದರು –ರಾಯಿಟರ್ಸ್‌ ಚಿತ್ರ
ಸ್ಫೋಟ ನಡೆದ ಸ್ಥಳದಲ್ಲಿ ನ್ಯಾಟೊ ಪಡೆಯ ಯೋಧರು ಪರಿಶೀಲನೆ ನಡೆಸಿದರು –ರಾಯಿಟರ್ಸ್‌ ಚಿತ್ರ   

ಕಾಬೂಲ್‌(ಎಪಿ): ಇಲ್ಲಿನ ರಾಯಭಾರ ಕಚೇರಿಗಳಿರುವ ಪ್ರದೇಶದಲ್ಲಿ ತಾಲಿಬಾನ್‌ ಉಗ್ರರು ಗುರುವಾರ ನಡೆಸಿದ ಆತ್ಮಾಹುತಿ ಕಾರ್‌ ಬಾಂಬ್‌ ದಾಳಿಗೆ ಕನಿಷ್ಠ 10 ಮಂದಿ ನಾಗರಿಕರು ಬಲಿಯಾಗಿದ್ದಾರೆ.

‘ಅಮೆರಿಕದ ರಾಯಭಾರ ಕಚೇರಿ ಸಮೀಪ ಸ್ಫೋಟ ಸಂಭವಿಸಿದ್ದು, 42 ಮಂದಿ ಗಾಯಗೊಂಡಿದ್ದಾರೆ. 12 ವಾಹನಗಳು ಹಾನಿಗೀಡಾಗಿವೆ’ ಎಂದು ಅಫ್ಗಾನಿಸ್ತಾನದ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT