ಥಾಯ್ಲೆಂಡ್‌ನಲ್ಲಿ ಸಂಭವಿಸಿದ ಭೂಕಂಪದ ಭೀಕರತೆಯ ದೃಶ್ಯ
ರಾಯಿಟರ್ಸ್ ಚಿತ್ರ
ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ರಕ್ಷಣಾ ಸಿಬ್ಬಂದಿಯಿಂದ ಮುಂದುವರಿದ ಕಾರ್ಯಾಚರಣೆ
ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಸ್ಥಳಾಂತರಗೊಳಿಸುತ್ತಿರುವ ಸಿಬ್ಬಂದಿ
ಭೂಕಂಪದ ನಂತರ ಬ್ಯಾಂಕಾಕ್‌ನ ಕಟ್ಟಡಗಳು ಕಾಣಿಸಿದ್ದು ಹೀಗೆ..
ಮಹಿಳೆಯೊಬ್ಬರು ಸಂಬಂಧಿಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಹೃತ್ ಕಟ್ಟಡ ಕುಸಿತದಿಂದಾಗಿ ತಮ್ಮ ಸ್ನೇಹಿತರನ್ನು, ಸಂಬಂಧಿಕರನ್ನು ಕಳೆದುಕೊಂಡು ಗೊಳಾಡುತ್ತಿರುವ ಜನ
ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಶ್ವಾನಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.