ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ ಜಾರಿ ಕ್ರಮಕ್ಕೆ ಅಮೆರಿಕ ಸಂಸತ್ತಿನ ಸ್ಪೀಕರ್ ನ್ಯಾನ್ಸಿ ಪೆಲೊಸಿ ಹಸಿರು ನಿಶಾನೆ ತೋರಿದ್ದು, ವಾಗ್ದಂಡನೆ ಪ್ರಕ್ರಿಯೆಯ ಕರಡು ರೂಪಿಸಲು ಸೂಚಿಸಿದ್ದಾರೆ.
‘ಅಮೆರಿಕ ಅಧ್ಯಕ್ಷರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಕ್ರಮ ಜರುಗಿಸದೇ ನಮ್ಮ ಮುಂದೆ ಅನ್ಯ ಮಾರ್ಗವಿಲ್ಲ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.