ಲಂಡನ್: ‘ಸೂಕ್ತ ಸಮಯ ಬಂದಾಗ ನಾನು ಲಸಿಕೆ ತೆಗೆದುಕೊಳ್ಳುತ್ತೇನೆ’ ಎಂದು ಬ್ರಿಟನ್ ಆರೋಗ್ಯ ಸಚಿವ ಮ್ಯಾಟ್ ಹ್ಯಾನ್ಕಾಕ್ ತಿಳಿಸಿದರು.
‘ಲಸಿಕೆ ತೆಗೆದುಕೊಳ್ಳುವ ಇಚ್ಛೆಯಿದೆ. ಸೂಕ್ತ ಸಮಯ ಬಂದಾಗ ಲಸಿಕೆಯನ್ನು ತೆಗೆದುಕೊಳ್ಳುತ್ತೇನೆ‘ ಎಂದು ಎಲ್‌ಬಿಸಿ ರೇಡಿಯೊಗೆ ತಿಳಿಸಿದರು. ‘ಲಂಡನ್‌ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಜನರು ನಿಯಮಗಳನ್ನು ಪಾಲಿಸಬೇಕು’ ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.