ADVERTISEMENT

ಅಸಾಂಜ್‌ ಹಸ್ತಾಂತರ

ಏಜೆನ್ಸೀಸ್
Published 14 ಜೂನ್ 2019, 20:00 IST
Last Updated 14 ಜೂನ್ 2019, 20:00 IST

ಲಂಡನ್‌: ವಿಕಿಲೀಕ್ಸ್‌ ಸಹ ಸಂಸ್ಥಾಪಕ ಜೂಲಿಯನ್‌ ಅಸಾಂಜ್‌ ಹಸ್ತಾಂತರ ಪ್ರಕರಣದ ವಿಚಾರಣೆಯನ್ನು 2020ರ ಫೆಬ್ರುವರಿಗೆ ನಿಗದಿಪಡಿಸಲಾಗಿದೆ.

ಅಮೆರಿಕಕ್ಕೆ ಸಂಬಂಧಿಸಿದ ಅನೇಕ ರಹಸ್ಯ ವಿಷಯಗಳನ್ನು ಸೋರಿಕೆ ಮಾಡಿರುವ ಆರೋಪ ಇವರ ಮೇಲಿದೆ.UK judge

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT