ADVERTISEMENT

ವಿಶ್ವಸಂಸ್ಥೆಯ ಹವಾಮಾನ ಸಮಾವೇಶಕ್ಕೆ ಸುನಕ್ ಗೈರು: ಟೀಕೆ

ಪಿಟಿಐ
Published 31 ಅಕ್ಟೋಬರ್ 2022, 13:59 IST
Last Updated 31 ಅಕ್ಟೋಬರ್ 2022, 13:59 IST
ರಿಷಿ ಸುನಕ್‌
ರಿಷಿ ಸುನಕ್‌   

ಲಂಡನ್‌ :ಈಜಿಪ್ಟ್‌ನಲ್ಲಿ ನಡೆಯಲಿರುವ ಹವಾಮಾನ ಶೃಂಗ ಸಭೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ರಾಜ ಮೂರನೇ ಚಾರ್ಲ್ಸ್ ಅವರು ಪಾಲ್ಗೊಳ್ಳದಿರುವುದನ್ನು ಹಲವರು ಟೀಕಿಸಿದ್ದಾರೆ.

ಬ್ರಿಟನ್‌ ನೂತನ ಪ್ರಧಾನಿ ರಿಷಿ ಸುನಕ್‌ ಅವರು ಹವಾಮಾನ ಬಿಕ್ಕಟ್ಟು ಪರಿಹಾರ ಕುರಿತಾದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

‘ಹವಾಮಾನ ಸಮಾವೇಶವುನ. 6ರಿಂದ 18ರವರೆಗೆ ಈಜಿಪ್ಟ್‌ನಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ರಿಷಿ ಸುನಕ್ ಭಾಗವಹಿಸುವುದಿಲ್ಲ ಎಂದು ಬ್ರಿಟನ್‌ ಸರ್ಕಾರ ಕಳೆದ ವಾರ ಪ್ರಕಟಣೆ ಮೂಲಕ ತಿಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.