ಲಂಡನ್: ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಬ್ರಿಟನ್‌ನಲ್ಲಿ ನಿರುದ್ಯೋಗದ ಪ್ರಮಾಣ ಶೇ 4.5ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಧಿಕೃತದ ದತ್ತಾಂಶಗಳಿಂದ ತಿಳಿದುಬಂದಿದೆ.
ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ ನೀಡಿರುವ ಹೇಳಿಕೆ ಪ್ರಕಾರ, ಮೇ – ಜುಲೈ ಅವಧಿಗೆ ಹೋಲಿಸಿದರೆ, ’ಜೂನ್– ಆಗಸ್ಟ್ ತಿಂಗಳಲ್ಲಿ ನಿರುದ್ಯೋಗದ ಪ್ರಮಾಣ ಶೇ 4.1ರಷ್ಟಕ್ಕೆ ಏರಿಕೆಯಾಗಿತ್ತು. ಸೆಪ್ಟೆಂಬರ್ ತಿಂಗಳಲ್ಲಿ ಪೇರೋಲ್‌ನಲ್ಲಿರುವ ಉದ್ಯೋಗಿಗಳ ಪ್ರಮಾಣದಲ್ಲಿ ತುಸು ಬದಲಾವಣೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.