ಕೀವ್: ಉಕ್ರೇನ್‌ಗೆ ಯುದ್ಧ ವಿಮಾನ, ಕ್ಷಿಪಣಿಗಳ ನೆರವು ಪಡೆಯಲು ಮೈತ್ರಿ ದೇಶಗಳ ಜೊತೆಗೆ ಚರ್ಚೆ ನಡೆದಿದೆ ಎಂದು ಉಕ್ರೇನ್‌ನ ಅಧ್ಯಕ್ಷರ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ತಿಳಿಸಿದ್ದಾರೆ. ಅಮೆರಿಕ, ಜರ್ಮನಿ ಮಾಸಾರಂಭದಲ್ಲಿ ಯುದ್ಧ ವಿಮಾನ ಒದಗಿಸುವ ವಾಗ್ದಾನ ಮಾಡಿದ್ದವು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.