ಲಂಡನ್: ಬ್ರಿಟನ್‌ನ ನೂತನ ಪ್ರಧಾನಿಯಾಗಿರಿಷಿ ಸುನಕ್ ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಸೋಮವಾರ ತಿಳಿಸಿದೆ.
ಸುನಕ್ ಅವರು ಮಂಗಳವಾರ ಬೆಳಿಗ್ಗೆ ರಾಜ 3ನೇ ಚಾರ್ಲ್ಸ್ ಅವರನ್ನು ಭೇಟಿಯಾಗಲಿದ್ದು, ಬಳಿಕ ‘10 ಡೌನಿಂಗ್ ಸ್ಟ್ರೀಟ್’ನ (ಪ್ರಧಾನಿ ಕಚೇರಿ) ಹೊರಗಡೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.