ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2021ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ ಎಂದು ವರದಿಯಾಗಿದೆ.
ನಾರ್ವೆ ದೇಶದ ಸಂಸದ ಕ್ರಿಶ್ಚಿಯನ್ ಟೈಬ್ಲಿಂಗ್ ಜಿಡೆ ಅವರು ನಾಮ ನಿರ್ದೇಶ ಮಾಡಿದ್ದಾರೆ ಎಂದು ವರದಿಯಾಗಿದೆ.
ಜಾಗತಿಕ ಸಂಘರ್ಷಗಳನ್ನು ತಡೆಯುವಲ್ಲಿ ಟ್ರಂಪ್ ಅವರ ಕೊಡುಗೆ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ಜಿಡೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.