ADVERTISEMENT

PHOTOS | Los Angeles Wildfires: ಲಾಸ್‌ ಏಂಜಲೀಸ್‌‌ನಲ್ಲಿ ಭೀಕರ ಕಾಳ್ಗಿಚ್ಚು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜನವರಿ 2025, 12:40 IST
Last Updated 9 ಜನವರಿ 2025, 12:40 IST
<div class="paragraphs"><p>ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಳ್ಗಿಚ್ಚಿನಲ್ಲಿ ಈವರೆಗೆ ಐದು ಮಂದಿ ಮೃತಪಟ್ಟಿದ್ದಾರೆ.&nbsp;</p></div>

ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಳ್ಗಿಚ್ಚಿನಲ್ಲಿ ಈವರೆಗೆ ಐದು ಮಂದಿ ಮೃತಪಟ್ಟಿದ್ದಾರೆ. 

   

(ರಾಯಿಟರ್ಸ್ ಚಿತ್ರ)

ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸ್ಥಳಾಂತರಗೊಂಡಿದ್ದಾರೆ. ಅಪಾರ ನಾಶ-ನಷ್ಟ ಉಂಟಾಗಿದೆ.

ADVERTISEMENT

ಲಾಸ್ ಏಂಜಲೀಸ್ ಕಾಳ್ಗಿಚ್ಚು: ಉಪಗ್ರಹ ದೃಶ್ಯ

ಕಾಳ್ಗಿಚ್ಚಿನಿಂದಾಗಿ ದಟ್ಟವಾದ ಹೊಗೆ ಆವರಿಸಿದೆ.

ಕಾಳ್ಗಿಚ್ಚಿನ ಭೀಕರ ಜ್ವಾಲೆ

ಲಾಸ್‌ ಏಂಜಲೀಸ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಬೆಂಕಿ ನಂದಿಸಲು ಅಗ್ನಿಶಾಮಕದಳ ಹರಸಾಹಸ

ಹೆಲಿಕಾಪ್ಟರ್ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಹಾಲಿವುಡ್ ಹಿಲ್‌ನಲ್ಲಿ ಅಪಾರ ನಾಶ-ನಷ್ಟ ಉಂಟಾಗಿದೆ.

ಕ್ಯಾಲಿಫೋರ್ನಿಯಾ: ಬೆಂಕಿಯ ಕೆನ್ನಾಲಿಗೆ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.