ADVERTISEMENT

ಉಕ್ರೇನ್‌: ಭಾರತದ ರಾಯಭಾರಿಯನ್ನು ವಜಾಗೊಳಿಸಿದ ವೊಲೊಡಿಮಿರ್ ಜೆಲೆನ್‌ಸ್ಕಿ

ರಾಯಿಟರ್ಸ್
Published 9 ಜುಲೈ 2022, 18:55 IST
Last Updated 9 ಜುಲೈ 2022, 18:55 IST
ವೊಲೊಡಿಮಿರ್ ಜೆಲೆನ್‌ಸ್ಕಿ
ವೊಲೊಡಿಮಿರ್ ಜೆಲೆನ್‌ಸ್ಕಿ   

ಕೀವ್‌: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್‌ಸ್ಕಿ ಅವರು ಭಾರತದಲ್ಲಿರುವ ಉಕ್ರೇನ್‌ ರಾಯಭಾರಿ ಸೇರಿದಂತೆ ಹಲವರನ್ನು ಶನಿವಾರ ವಜಾ ಮಾಡಿದ್ದಾರೆ.

‘ಭಾರತದ ರಾಯಭಾರಿಯ ಜೊತೆಗೆ ಜರ್ಮನಿ, ಜೆಕ್‌ಗಣರಾಜ್ಯ, ನಾರ್ವೆ ಹಾಗೂ ಹಂಗೇರಿಯ ರಾಯಭಾರಿಗಳನ್ನೂ ವಜಾ ಮಾಡಲಾಗಿದೆ’ ಎಂದು ಅಧ್ಯಕ್ಷರ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಇವರನ್ನು ವಜಾಗೊಳಿಸಿರುವುದಕ್ಕೆ ನಿಖರ ಕಾರಣ ಏನು ಎಂಬುದನ್ನು ತಿಳಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT