ADVERTISEMENT

ಚೀನಾದ ಹೇಬೆ ಪ್ರಾಂತ್ಯದಲ್ಲಿ ಬೆಂಕಿ ಅವಘಡ: 11 ಸಾವು 

ಏಜೆನ್ಸೀಸ್
Published 28 ಮಾರ್ಚ್ 2023, 14:09 IST
Last Updated 28 ಮಾರ್ಚ್ 2023, 14:09 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಬೀಜಿಂಗ್‌: ಚೀನಾದ ಹೇಬೆ ಪ್ರಾಂತ್ಯದಲ್ಲಿನ ಗೋದಾಮಿನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಚೀನಾದ ಸ್ಥಳೀಯ ಆಡಳಿತವು ತಿಳಿಸಿದೆ.

ಸೋಮವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅವಘಡಕ್ಕೆ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT