ADVERTISEMENT

ದೆವ್ವ ಬಂತು ದೆವ್ವ...!!

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 11:31 IST
Last Updated 11 ನವೆಂಬರ್ 2019, 11:31 IST

ಪ್ರ್ಯಾಂಕ್‌ ವಿಡಿಯೊ ಮಾಡಲು ತಡರಾತ್ರಿ ದೆವ್ವದ ರೀತಿ ಮುಖವಾಡ ಹಾಕಿ ಜನರನ್ನು ಹೆದರಿಸುತ್ತಿದ್ದ ಯುವಕರು. ಯಶವಂತಪುರ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.