ADVERTISEMENT

25 ವರ್ಷಗಳ ಹಿಂದೆ ಈ ದಿನ: ಗಿರೀಶ್‌ ಕಾರ್ನಾಡ್‌ಗೆ ಜ್ಞಾನಪೀಠ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2024, 4:47 IST
Last Updated 21 ಜನವರಿ 2024, 4:47 IST
<div class="paragraphs"><p>25 ವರ್ಷಗಳ ಹಿಂದೆ&nbsp;ಈ ದಿನ</p></div>

25 ವರ್ಷಗಳ ಹಿಂದೆ ಈ ದಿನ

   

ನವದೆಹಲಿ, ಜ. 20 (ಪಿಟಿಐ)– ಹೆಸರಾಂತ ನಾಟಕಕಾರ, ನಿರ್ದೇಶಕ ಹಾಗೂ ನಟ ಗಿರೀಶ್‌ ಕಾರ್ನಾಡ್‌ ಅವರನ್ನು 1998ರ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕರ್ನಾಟಕಕ್ಕೆ ಇ‌ದು ಏಳನೆಯ ಜ್ಞಾನಪೀಠ ಪ್ರಶಸ್ತಿ. ಇದರೊಂದಿಗೆ ಭಾರತೀಯ ಸಾಹಿತ್ಯ ಲೋಕದಲ್ಲಿ ಕರ್ನಾಟಕ ಹೆಮ್ಮೆಯ ಸ್ಥಾನ ಪಡೆಯಿತು.

ಇದುವರೆಗೆ ಕುವೆಂಪು, ದ.ರಾ. ಬೇಂದ್ರೆ, ಮಾಸ್ತಿ ವೆಂಕಟೇಶ ಅಯಯ್ಂಗಾರ್‌, ಶಿವರಾಮ ಕಾರಂತ, ವಿ.ಕೃ. ಗೋಕಾಕ್‌ ಹಾಗೂ ಯು.ಆರ್‌. ಅನಂತಮೂರ್ತಿ ಅವರು ಈ ಪ್ರತಿಷ್ಠಿತ ಪುಸ್ಕಾರಕ್ಕೆ ಪಾತ್ರರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.