ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಕೊರತೆ
ಬೆಂಗಳೂರು, ಜುಲೈ 4 (ಪಿಟಿಐ)– ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಪ್ರಮುಖ ಜಲಾಶಯಗಳ ಪೈಕಿ ಯಾವುದರಲ್ಲಿಯೂ ನೀರು ಹೇಳಿಕೊಳ್ಳುವ ಮಟ್ಟಕ್ಕೆ ಏರಿಲ್ಲ ಎಂದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.