ADVERTISEMENT

25 ವರ್ಷಗಳ ಹಿಂದೆ: ಗುರುವಾರ, 18–4–1996

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 21:28 IST
Last Updated 17 ಏಪ್ರಿಲ್ 2021, 21:28 IST
   

ಶೀಲಾ ಕೌಲ್‌ ರಾಜೀನಾಮೆ ಪ್ರಶ್ನೆ: ಪ್ರಧಾನಿ ನಿರ್ಧಾರಕ್ಕೆ

ನವದೆಹಲಿ, ಏ.17 (ಪಿಟಿಐ, ಯುಎನ್‌ಐ)– ವಸತಿ ಹಗರಣದಲ್ಲಿ ಹಿಮಾಚಲ ಪ್ರದೇಶ ರಾಜ್ಯಪಾಲೆ ಶೀಲಾ ಕೌಲ್‌ ಅವರು ಭಾಗಿಯಾಗಿದ್ದಾರೆ ಎಂದು ಸಿಬಿಐ ಮಾಡಿರುವ ಆರೋಪದಿಂದ ಉಂಟಾಗಿರುವ ಪರಿಸ್ಥಿತಿ ಮತ್ತು ಕೌಲ್‌ ರಾಜೀನಾಮೆಗೆ ಸುಪ್ರೀಂ ಕೋರ್ಟ್‌ ಪರೋಕ್ಷವಾಗಿ ಸೂಚಿಸಿರುವ
ಹಿನ್ನೆಲೆಯಲ್ಲಿ ಯಾವ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರಪತಿ ಡಾ. ಶಂಕರದಯಾಳ್‌ ಶರ್ಮಾ ಅವರು ಪ್ರಧಾನಿ ಪಿ.ವಿ. ನರಸಿಂಹರಾವ್‌ ಅವರನ್ನು ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT