ADVERTISEMENT

25 ವರ್ಷಗಳ ಹಿಂದೆ: ನೌಕಪಡೆ ಮುಖ್ಯಸ್ಥ ಭಾಗವತ್ ಸೇವೆಯಿಂದ ವಜಾ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2023, 5:09 IST
Last Updated 31 ಡಿಸೆಂಬರ್ 2023, 5:09 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ನವದೆಹಲಿ, ಡಿ.30- ಭಾರತೀಯ ರಕ್ಷಣಾ ಸೇವೆಯ ಚರಿತ್ರೆಯಲ್ಲಿ ಇದೇ ಮೊದಲ ಬಾರಿಗೆ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಜನರಲ್ ವಿಷ್ಣು ಭಾಗವತ್ ಅವರನ್ನು ಸರ್ಕಾರ ಸೇವೆಯಿಂದ ವಜಾ ಮಾಡಿತು.

ನೌಕಾ ಪಡೆಯ ಉಪಮುಖ್ಯಸ್ಥರ ನೇಮಕ ವಿಚಾರದಲ್ಲಿ ಸರ್ಕಾರದೊಂದಿಗೆ ಬಹಿರಂಗ ಸಂಘರ್ಷಕ್ಕೆ ಇಳಿದಿದ್ದ ಭಾಗವತ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT