ADVERTISEMENT

25 ವರ್ಷಗಳ ಹಿಂದೆ | ‘ಅಲ್ಪಸಂಖ್ಯಾತರು ಭಯದ ನೆರಳಲ್ಲಿ’

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 22:30 IST
Last Updated 28 ಆಗಸ್ಟ್ 2024, 22:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಪಟಿಯಾಲ (ಪಂಜಾಬ್‌), ಆ. 28 (ಪಿಟಿಐ)– ವಾಜಪೇಯಿ ನೇತೃತ್ವದ ಸರ್ಕಾರ ಕೋಮುವಾದದಿಂದ ರಾಷ್ಟ್ರದ ಜನರಲ್ಲಿ ಬಿರುಕು ಮೂಡಿಸಿರುವ ಕಾರಣ ಅಲ್ಪಸಂಖ್ಯಾತರು ಭಯದ ನೆರಳಿನಲ್ಲಿ ಬದುಕುವಂತಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿದರು.

ಬದಲಾದ ಕಾಂಗ್ರೆಸ್ ಧೋರಣೆಗೆ ಟೀಕೆ

ಅಹಮದಾಬಾದ್‌, ಆ. 28 (ಪಿಟಿಐ)– ಅತಂತ್ರ ಸಂಸತ್‌ ನಿರ್ಮಾಣವಾದಲ್ಲಿ ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆಯೂ ಕಾಂಗ್ರೆಸ್‌ ಪರಿಶೀಲಿಸಲಿದೆ ಎಂದು ಹೇಳುವ ಮೂಲಕ ಸೋನಿಯಾ ಗಾಂಧಿ ಮುಖ ಉಳಿಸಿಕೊಳ್ಳುವ ಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಎಲ್‌.ಕೆ.ಅಡ್ವಾಣಿ ಟೀಕಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.