ADVERTISEMENT

25 ವರ್ಷಗಳ ಹಿಂದೆ: ಗುರುವಾರ, 20 ಮಾರ್ಚ್ 1997

ಪ್ರಜಾವಾಣಿ ವಿಶೇಷ
Published 19 ಮಾರ್ಚ್ 2022, 18:50 IST
Last Updated 19 ಮಾರ್ಚ್ 2022, 18:50 IST
   

ಉತ್ತರಪ್ರದೇಶದಲ್ಲಿ ಬಿಜೆಪಿ– ಬಿಎಸ್‌ಪಿ ಸರ್ಕಾರ ನಾಳೆ ರಚನೆ
ನವದೆಹಲಿ, ಮಾರ್ಚ್ 19 (ಯುಎನ್ಐ, ಪಿಟಿಐ)–
ಉತ್ತರಪ್ರದೇಶ ರಾಜಕೀಯದಲ್ಲಿ ಇಂದು ಸಂಭವಿಸಿದ ನಾಟಕೀಯ ಬೆಳವಣಿಗೆಯೊಂದರಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿವೆ.

ಮಾಯಾವತಿ ನೇತೃತ್ವದ ನೂತನ ಸರ್ಕಾರ ಶುಕ್ರವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಇದರಿಂದ ರಾಜ್ಯದಲ್ಲಿ ಐದು ತಿಂಗಳ ರಾಜಕೀಯ ಅನಿಶ್ಚಿತತೆಗೆ ತೆರೆ ಬಿದ್ದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT