ADVERTISEMENT

25 ವರ್ಷಗಳ ಹಿಂದೆ | ಸರ್ಕಾರ ರಚನೆ ಯತ್ನ ಚುರುಕು ವರಿಷ್ಠರ ಜತೆ ಸೋನಿಯಾ ಚರ್ಚೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 4:26 IST
Last Updated 21 ಏಪ್ರಿಲ್ 2024, 4:26 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ನವದೆಹಲಿ: ಏ. 20– ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಇಬ್ಬರು ಮಾಜಿ ಪ್ರಧಾನಿಗಳು ಮತ್ತು ಸಿಪಿಎಂ ನಾಯಕ ಜ್ಯೋತಿ ಬಸು ಅವರನ್ನು ಭೇಟಿಯಾಗಿ ಸಹಕಾರ ಕೋರುವ ಮೂಲಕ ಸರ್ಕಾರ ರಚಿಸುವ ತಮ್ಮ ಪ್ರಯತ್ನವನ್ನು ಚುರುಕುಗೊಳಿಸಿದರು. 

ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು, ಜ್ಯೋತಿಬಸು ಅವರು ಪ್ರಧಾನಿ ಸ್ಥಾನಕ್ಕೆ ಒಪ್ಪುವುದಾದರೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂಬ ಹೇಳಿಕೆಯಿಂದ ಕಾಂಗ್ರೆಸ್ ವಲಯದಲ್ಲಿ ಕಳವಳ ಉಂಟಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.