ADVERTISEMENT

50 ವರ್ಷಗಳ ಹಿಂದೆ: ಶಂಕರದಯಾಳ ಶರ್ಮ ಮತ್ತೆ ಕಾಂಗ್ರೆಸ್‌ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 19:31 IST
Last Updated 26 ನವೆಂಬರ್ 2022, 19:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ, ನವೆಂಬರ್ 26– ಡಾ. ಶಂಕರದಯಾಳ ಶರ್ಮ ಅವರು ಮತ್ತೆ ಎರಡು ವರ್ಷಗಳ ಅವಧಿಗೆ ಕಾಂಗ್ರೆಸ್‌ ಅಧ್ಯಕ್ಷರಾಗಿ ಇಂದು ಅವಿರೋಧವಾಗಿ ಪುನರಾಯ್ಕೆಗೊಂಡರು.

ಡಾ. ಶರ್ಮ ಅವರ ಹೆಸರೊಂದೇ ಸೂಚಿಸಲ್ಪಟ್ಟಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಹೆನ್ರಿ ಆಸ್ಲಿನ್‌ ಅವರು ಡಾ. ಶರ್ಮ ಅವರು ಚುನಾಯಿತರಾದರೆಂದು ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT