ಮಹಾರಾಷ್ಟ್ರ ನಾಯಕರ ಒತ್ತಾಯದ ಬಗ್ಗೆ ಮುಖ್ಯಮಂತ್ರಿ ಕಳವಳ
ಬೆಂಗಳೂರುಏ11– ಗಡಿ ಸಮಸ್ಯೆಯ ಬಗ್ಗೆ ಮಹಾರಾಷ್ಟ್ರದ ಸಂಸತ್ ಸದಸ್ಯರು ಮತ್ತು ವಿರೋಧ ಪಕ್ಷದ ನಾಯಕರು ಪ್ರಧಾನಿಯವರ ಮೇಲೆ ಒತ್ತಾಯ ಹೇರುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಮುಖ್ಯಮಂತ್ರಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ.
’ಮೈಸೂರಿನ ಹಿತಕ್ಕೆ ಧಕ್ಕೆ ತರುವ ಯಾವುದೇ ತುರ್ತು ನಿರ್ಧಾರಕ್ಕೆ ಬರಬಾರದು’ ಎಂದು ಶ್ರೀ ವೀರೇಂದ್ರ ಪಾಟೀಲರು ಪತ್ರದಲ್ಲಿ ವಿನಂತಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.