ADVERTISEMENT

25 ವರ್ಷಗಳ ಹಿಂದೆ: ರಕ್ಷಣಾ ವಸ್ತುಗಳ ಉತ್ಪಾದನೆ ಖಾಸಗಿ ಸಂಸ್ಥೆಗಳಿಗೆ ಅವಕಾಶ‌

2001ರ ಫೆಬ್ರುವರಿ 8, ಗುರುವಾರ

ಪ್ರಜಾವಾಣಿ ವಿಶೇಷ
Published 7 ಫೆಬ್ರುವರಿ 2026, 19:52 IST
Last Updated 7 ಫೆಬ್ರುವರಿ 2026, 19:52 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಬೆಂಗಳೂರು, ಫೆ.7– ಉತ್ತಮ ತಂತ್ರಜ್ಞಾನ ಮತ್ತು ತಾಂತ್ರಿಕ ಮಾನವ ಸಂಪನ್ಮೂಲ ಹೊಂದಿರುವ ಭಾರತವು ಅಂತರರಾಷ್ಟ್ರೀಯ ಸಹಭಾಗಿತ್ವದ ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ವಿಶ್ವದರ್ಜೆಯ ರಕ್ಷಣಾ ವಸ್ತುಗಳನ್ನು ಉತ್ಪಾದಿಸಲು ಕೇಂದ್ರ ಸರ್ಕಾರ ಖಾಸಗಿ ಸಂಸ್ಥೆಗಳಿಗೆ ಮುಕ್ತ ಆಹ್ವಾನ ನೀಡಿತು.

‘ಏರೋ ಇಂಡಿಯ–2001’ ವೈಮಾನಿಕ ಪ್ರದರ್ಶನವನ್ನು ಉದ್ಘಾಟಿಸಿದ ರಕ್ಷಣಾ ಸಚಿವ ಜಾರ್ಜ್‌ ಫನಾಂಡಿಸ್‌, ‘ ತಂತ್ರಜ್ಞಾನ ವರ್ಗಾವಣೆ ಹಾಗೂ ಜಂಟಿ ಸಹಭಾಗಿತ್ವದಲ್ಲಿ ರಕ್ಷಣಾ ಸಾಮಗ್ರಿ ಉತ್ಪಾದಿಸಲು ಖಾಸಗಿ ಸಂಸ್ಥೆಗಳು ಮುಂದೆ ಬರಬೇಕಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT