
ಪ್ರಜಾವಾಣಿ ವಾರ್ತೆ
ಅಂಗನವಾಡಿ ಕಟ್ಟಡಕ್ಕಾಗಿ ರೂ.5 ಕೋಟಿ ಬಿಡುಗಡೆ
ಬೆಂಗಳೂರು,ಜ.3– ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಮುಂದಿನ ಎರಡು ಮೂರು ವರ್ಷಗಳಲ್ಲಿ ಕಟ್ಟಡ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಅದಕ್ಕಾಗಿ ಈ ವರ್ಷ ಐದಯ ಸಾವಿರ ಕೇಂದ್ರಗಳಿಗೆ ಕಟ್ಟಡ ಕಟ್ಟಲು ರೂ 5 ಕೋಟಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೋಟಮ್ಮ ಇಂದು ಇಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.