ADVERTISEMENT

75 ವರ್ಷಗಳ ಹಿಂದೆ: ಕಾರ್ಮಿಕರ ಸಂಘದ ಕಾರ್ಯದರ್ಶಿ ವಜಾ

ಸೋಮವಾರ, 25–9–1950

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 0:30 IST
Last Updated 25 ಸೆಪ್ಟೆಂಬರ್ 2025, 0:30 IST
   

ಬೆಂಗಳೂರು, ಸೆಪ್ಟೆಂಬರ್‌ 24– ಹಿಂದೂಸ್ಥಾನ್ ಏರ್‌ಕ್ರಾಫ್ಟ್‌ ಎಂಪ್ಲಾಯೀಸ್‌ ಅಸೋಸಿಯೇಷನ್‌ನ ಕಾರ್ಯದರ್ಶಿ ಎಂ.ಬಿ. ಸಿಂಗ್‌ ಅವರನ್ನು, ಭಾನುವಾರದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ.‌

ಆಡಳಿತ ಮಂಡಳಿಯ ಈ ಕ್ರಮವನ್ನು ಕಂಪನಿಯಲ್ಲಿರುವ 6 ಸಾವಿರಕ್ಕೂ ಹೆಚ್ಚು ನೌಕರರು ಖಂಡಿಸಿದ್ದು, ಎಂ.ಬಿ. ಸಿಂಗ್‌ ಅವರನ್ನು ಮರಳಿ ಸೇವೆಗೆ ಸೇರ್ಪಡೆ ಮಾಡಿಕೊಳ್ಳುವವರೆಗೂ ಕೆಲಸಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT