
ಪ್ರಜಾವಾಣಿ ವಾರ್ತೆ
ಧಾರವಾಡ, ಡಿ.27– ಹುಬ್ಬಳ್ಳಿ ಹಾಗೂ ಧಾರವಾಡ ಕೃಷಿ ಮಾರುಕಟ್ಟೆಯಲ್ಲಿ ಯಾವುದೇ ಮುನ್ಸೂಚನೆ ನೀಡದೆ, ದಿಢೀರನೆ ಖರೀದಿ ಪ್ರಕ್ರಿಯೆಯನ್ನು ಜಿಲ್ಲಾ ಆಡಳಿತ ಸ್ಥಗಿತಗೊಳಿಸಿದ್ದನ್ನು ಪ್ರತಿಭಟಿಸಿ ರೊಚ್ಚಿಗೆದ್ದ ರೈತರು, ಆಲೂಗಡ್ಡೆ ತುಂಬಿದ ಟ್ರ್ಯಾಕ್ಟರ್‌ಗಳನ್ನು ರಸ್ತೆ ಮಧ್ಯೆ ನಿಲ್ಲಿಸಿ, ಮಧ್ಯಾಹ್ನದಿಂದ ಸಂಜೆವರೆಗೆ ಚಳವಳಿ ನಡೆಸಿದ್ದರಿಂದ ಧಾರವಾಡದಲ್ಲಿ ಪರಿಸ್ಥಿತಿ ಇಂದು ಉದ್ವಿಗ್ನಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.