ADVERTISEMENT

75 ವರ್ಷಗಳ ಹಿಂದೆ: ನೇಪಾಳ ಮಹಾರಾಜನ ಕೊಲೆಗೆ ಸಂಚು, ವಿಫಲ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 23:30 IST
Last Updated 29 ಸೆಪ್ಟೆಂಬರ್ 2025, 23:30 IST
   

ನವದೆಹಲಿ, ಸೆ. 29– ನೇಪಾಳದ ಮಹಾರಾಜ, ಸಚಿವರು, ಸೇನಾ ಮುಖ್ಯಸ್ಥ ಸೇರಿದಂತೆ ಹಲವು ಪ್ರಮುಖರ ಕೊಲೆಗೆ ನಡೆಸಿದ್ದ ಸಂಚನ್ನು ವಿಫಲಗೊಳಿಸಿದ್ದು, ಸಂಚುಕೋರರನ್ನು ಕಠ್ಮಂಡುವಿನಲ್ಲಿ ಬಂಧಿಸಲಾಗಿದೆ ಎಂದು ಇಲ್ಲಿನ ನೇಪಾಳದ ರಾಯಭಾರಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಭದ್ರತಾ ಮಂಡಳಿಗೆ ಹಾಲೆಂಡ್ ಮತ್ತು ಬ್ರೆಜಿಲ್

ನ್ಯೂಯಾರ್ಕ್‌, ಸೆ. 29– ಇಂದು ನಡೆದ ಚುನಾವಣೆಯಲ್ಲಿ ಹಾಲೆಂಡ್‌, ಬ್ರೆಜಿಲ್‌ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳಾಗಿ ಆಯ್ಕೆಯಾದವು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.