ಪಾಕಿಸ್ತಾನದಿಂದ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ'
ಲೇಕ್ ಸಕ್ಸಸ್, ಸೆ. 20– ಪಾಕಿಸ್ತಾನದ ಭದ್ರತಾಪಡೆಗಳು 1947 ಅಕ್ಟೋಬರ್‌ನಲ್ಲಿ ಜಮ್ಮು–ಕಾಶ್ಮೀರದ ಗಡಿಯೊಳಗೆ ಪ್ರವೇಶಿಸಿದ್ದಾವೆ. ಇದು ಅಂತರರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವಸಂಸ್ಥೆಯ ಕಾಶ್ಮೀರ ಪ್ರತಿನಿಧಿ ಸರ್ ಒವೆನ್ ಡಿಕ್ಸನ್ ಅವರು ವರದಿ ಮಾಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಸಮಸ್ಯೆಯು ಭುಗಿಲೆದ್ದಿದೆ. ಎರಡು ದೇಶಗಳು ಮಾತುಕತೆಯ ಮೂಲಕ ಒಪ್ಪಂದಕ್ಕೆ ಬರುವುದು ಸೂಕ್ತ ಎಂದು ಡಿಕ್ಸನ್ ಅವರು ವರದಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.