
ಪ್ರಜಾವಾಣಿ ವಾರ್ತೆ
ಮೈಸೂರು, ಅ. 27– ಹೆಸರಾಂತ ಸಾಹಿತಿ, ವಿದ್ವಾಂಸ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ (87) ಅವರು, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಂದು ಬೆಳಿಗ್ಗೆ 9.30ರ ಸಮಯದಲ್ಲಿ ನಿಧನರಾದರು.
ಅವರು ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.
ಶೃಂಗೇರಿ ವಿದ್ಯಾರಣ್ಯಪುರ (ಎಸ್.ವಿ.) ಪರಮೇಶ್ವರ ಭಟ್ಟ ಅವರು, 1914ರ ಫೆಬ್ರುವರಿ 8ರಂದು ಶಿವಮೊಗ್ಗ ಜಿಲ್ಲೆಯ ಮಾಳೂರಿನಲ್ಲಿ ಜನಿಸಿದರು. ತಂದೆ ಸದಾಶಿವರಾವ್, ತಾಯಿ ಲಕ್ಷ್ಮಮ್ಮ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.