ADVERTISEMENT

25 ವರ್ಷಗಳ ಹಿಂದೆ| ಖಾಲಿ ಹುದ್ದೆಗಳ ನೇರ ನೇಮಕಾತಿ ನಿಷೇಧಿಸಿ ರಾಜ್ಯ ಸರ್ಕಾರದ ಆದೇಶ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 23:30 IST
Last Updated 16 ಆಗಸ್ಟ್ 2025, 23:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಬೆಂಗಳೂರು, ಆ. 16– ಕರ್ನಾಟಕ ಆಡಳಿತ ಸುಧಾರಣಾ ಆಯೋಗ ತನ್ನ ಸಮಗ್ರ ವರದಿ ನೀಡುವವರೆಗೂ ಸರ್ಕಾರದ (ನಾಗರಿಕ ಸೇವೆಗಳು) ಖಾಲಿ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದರ ಜತೆಗೆ ಜಾರಿ ಹಂತದಲ್ಲಿರುವ ನೇರ ನೇಮಕಾತಿ ಪ್ರಕ್ರಿಯೆಯನ್ನೂ ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ನೇಮಕಾತಿ ಆಯೋಗ ಮತ್ತು ಪ್ರಾಧಿಕಾರಗಳಿಗೆ ಸರ್ಕಾರ ಆಗಸ್ಟ್‌ 14ರಂದು ಹೊರಡಿಸಿರುವ ಆದೇಶದಲ್ಲಿ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT