ADVERTISEMENT

25 ವರ್ಷಗಳ ಹಿಂದೆ | ವಿಮಾನ ಅಪಘಾತ: 75 ಸಾವು

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 23:30 IST
Last Updated 25 ಅಕ್ಟೋಬರ್ 2025, 23:30 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಮಾಸ್ಕೊ, ಅ 25(ಎಎಫ್‌ಪಿ): ರಷ್ಯಾದ ಮಿಲಿಟರಿ ವಿಮಾನವೊಂದು ಇಂದು ರಾತ್ರಿ ಜಾರ್ಜಿಯ ಗಣರಾಜ್ಯದ ಗುಡ್ಡಗಾಡು ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದರಿಂದ ವಿಮಾನದಲ್ಲಿದ್ದ 75 ಮಂದಿ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬಟುಮಿಯಲ್ಲಿ ವಿಮಾನ ಇಳಿಯಬೇಕಿತ್ತು. ರಾತ್ರಿ ವೇಳೆಯಲ್ಲಿ ಭಾರೀ ಪ್ರಮಾಣದ ಹಿಮ ಇದ್ದಿದುದರಿಂದ ಸಂಜೆ 7 ಗಂಟೆಗೆ ಅಪಘಾತ ಸಂಭವಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಟುಮಿಯಲ್ಲಿ ವಿಮಾನ ಇಳಿಯಬೇಕಿತ್ತು. ರಾತ್ರಿ ವೇಳೆಯಲ್ಲಿ ಭಾರೀ ಪ್ರಮಾಣದ ಹಿಮ ಇದ್ದಿದುದರಿಂದ ಸಂಜೆ 7 ಗಂಟೆಗೆ ಅಪಘಾತ ಸಂಭವಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.