
ಪ್ರಜಾವಾಣಿ ವಾರ್ತೆ
ಬೆಂಗಳೂರು, ಡಿ.6– ಪರಿಶಿಷ್ಟ ಜಾತಿ ಮತ್ತು ವರ್ಗದ ಜನರ ಹಕ್ಕುಗಳ ರಕ್ಷಣೆಗೆ ಪ್ರತ್ಯೇಕ ಆಯೋಗ ಮತ್ತು ಸ್ಥಿತಿಗತಿ ಸುಧಾರಣೆಗೆ ಪ್ರತ್ಯೇಕ ಹಣಕಾಸು ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಇಂದು ನಿರ್ಧರಿಸಿದೆ.
ಈ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕುರಿತ ಸಮಿತಿಯ ಸಭೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಇಂದು ಸೇರಿದ್ದಾಗ ಈ ತೀರ್ಮಾನ ತೆಗೆದುಕೊಳ್ಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.