ನವದೆಹಲಿ, ಅ.18– ಟಾಡಾ ಕೈದಿ ಗಳನ್ನು ಬಿಡುಗಡೆ ಮಾಡುವ ಮುನ್ನ ಅದರ ಪರಿಣಾಮಗಳ ಬಗ್ಗೆ ಸರ್ಕಾರ ಏನು ಯೋಚನೆ ಮಾಡಿದೆ ಮತ್ತು ಕೈದಿಗಳನ್ನು ಬಿಡುಗಡೆ ಮಾಡಿದ ನಂತರ ರಾಜಕುಮಾರ್ ಅವರನ್ನು ವೀರಪ್ಪನ್ ಬಿಡುಗಡೆ ಮಾಡಲಿದ್ದಾನೆ ಎಂಬ ಖಾತರಿ ಏನಿದೆ?.
ಸುಪ್ರೀಂಕೋರ್ಟ್ ಇಂದು ಈ ಎರಡು ಮುಖ್ಯ ಪ್ರಶ್ನೆಗಳನ್ನು ಎತ್ತಿ ಅದಕ್ಕೆ ಕರ್ನಾಟಕ ಸರ್ಕಾರದಿಂದ ಸ್ಪಷ್ಟೀಕರಣ ಬಯಸಿತು. ‘ಆತ ಹೊಸ ಬೇಡಿಕೆ ಸಲ್ಲಿಸಿರುವ ವರದಿಗಳಿವೆ, ನಿಜವೇ?’ ಎಂದೂ ಪ್ರಶ್ನಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.