ನವದೆಹಲಿ, ಸೆಪ್ಟೆಂಬರ್ 23– ಮುಂದಿನ ವರ್ಷ ಅಮೆರಿಕ ಮತ್ತು ಕೆನಡಾದಿಂದ ಭಾರತವು ಗೋಧಿ ಆಮದು ಮಾಡಿಕೊಳ್ಳುವ ನಿರೀಕ್ಷೆಯಿದೆ.
ಈ ಕುರಿತು ಚರ್ಚಿಸಲು ಕೇಂದ್ರ ಆಹಾರ ಕಾರ್ಯದರ್ಶಿ ಆರ್.ಎಲ್. ಗುಪ್ತ ಅವರು, ಅಮೆರಿಕಕ್ಕೆ ಮೂರು ದಿನಗಳ ಭೇಟಿ ನೀಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.