
ಪ್ರಜಾವಾಣಿ ವಿಶೇಷ
ಬೆಂಗಳೂರು, ನ. 9– ಕೆರೆ, ನೀರಾವರಿ, ಕುಡಿಯುವ ನೀರು ಸರಬರಾಜು, ಹೆದ್ದಾರಿ ನಿರ್ಮಾಣ ಸೇರಿದಂತೆ ಬಡತನ ನಿರ್ಮೂಲನೆಗಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಿನ ಏಳು ವರ್ಷಗಳಲ್ಲಿ ರಾಜ್ಯಕ್ಕೆ 12 ಸಾವಿರ ಕೋಟಿ ರೂಪಾಯಿ ದೀರ್ಘಾವಧಿ ಸಾಲ ನೀಡುವುದಾಗಿ ವಿಶ್ವಬ್ಯಾಂಕ್ ಅಧ್ಯಕ್ಷ ಜೇಮ್ಸ್ ಡಿ. ವೂಫೆನ್‌ಸನ್ ಇಂದು ಇಲ್ಲಿ ಪ್ರಕಟಿಸಿದರು.
ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ವಿಶ್ವಬ್ಯಾಂಕ್ ನೆರವಿನ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಯ ನಂತರ ಇಂದು ಇಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.