ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಕಾದಂಬರಿಕಾರ ಪ್ರೊ.ಎಸ್.ಎಲ್.ಭೈರಪ್ಪ (91) ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಬುಧವಾರ (ಸೆ.24) ಮಧ್ಯಾಹ್ನ 2.38ಕ್ಕೆ ಹೃದಯಾಘಾತದಿಂದ ನಿಧನರಾದರು. ಇದು ಎಸ್.ಎಲ್. ಭೈರಪ್ಪನವರೊಂದಿಗೆ ‘ಪ್ರಜಾವಾಣಿ’ ಮಾಡಿದ್ದ ವಿಡಿಯೊ ಸಂದರ್ಶನ. ಸಂತೇಶಿವರ ಎಸ್.ಎಲ್. ಭೈರಪ್ಪನವರ ಹುಟ್ಟೂರು. ಅಲ್ಲಿ ಅವರ ಬಾಲ್ಯದಲ್ಲಿ ನಡೆದ ಸ್ವಾರಸ್ಯಕರ ಘಟನೆಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಅವರು ಹಂಚಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.