ಗ್ಯಾಸ್ ಟ್ಯಾಂಕರ್‌ಗಳ ಮುಷ್ಕರದಿಂದಾಗಿ ಜನಸಾಮಾನ್ಯರು ಬವಣೆಪಡುತ್ತಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಮಧ್ಯಪ್ರವೇಶಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸಬೇಕು.
ಸೂಕ್ತ ಸಂಧಾನವಿಲ್ಲದಿದ್ದರೆ ಸಮಸ್ಯೆ ಜಟಿಲವಾಗಿ ಜನಸಾಮಾನ್ಯರು ಬವಣೆ ಹೆಚ್ಚಾಗುತ್ತದೆ. ಸರ್ಕಾರ ಮೀನ ಮೇಷ ಎಣಿಸದೆ ಬೇಡಿಕೆಗಳನ್ನು ಸೂಕ್ತವಾಗಿ ಪರಾಮರ್ಶಿಸಿ ಉದ್ಭವಿಸಿರುವ ಸಮಸ್ಯೆಯನ್ನು ಬಗೆಹರಿಸುವಲ್ಲಿ ಮುಂದಾಗಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.