ADVERTISEMENT

ಅವಧಿ ಮುಂದೂಡಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2016, 19:30 IST
Last Updated 28 ಜುಲೈ 2016, 19:30 IST

ಸಾರಿಗೆ ನಿಗಮಗಳ ನೌಕರರು ನಡೆಸಿದ ಮುಷ್ಕರದಿಂದಾಗಿ, ತಿಂಗಳ ಮೊದಲೇ ಪಾಸು ಮಾಡಿಸಿಕೊಂಡಿದ್ದವರು ಸಹ ಖಾಸಗಿ ವಾಹನಗಳಿಗೆ ದುಪ್ಪಟ್ಟು ದರ ಪಾವತಿಸಿದ್ದಾರೆ.

ಅಲ್ಲದೆ ಇನ್ನು ನಾಲ್ಕು ದಿನಗಳಲ್ಲಿ ಮತ್ತೆ ತಿಂಗಳ ಪಾಸ್‌ ಅನ್ನು ಅವರು ಪಡೆಯಬೇಕಾಗಿದೆ. ಇದರಿಂದ ಜನಸಾಮಾನ್ಯರಿಗೆ ಆಥಿ೯ಕ ಹೊರೆಯಾಗುತ್ತದೆ.

ಹೀಗಾಗಿ ಪಾಸಿನ ಅವಧಿಯನ್ನು ಮೂರು ದಿನಗಳವರೆಗೆ ವಿಸ್ತರಿಸಬೇಕು. ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಗಬಾರದಲ್ಲವೇ?
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.