ADVERTISEMENT

ಆಸನಗಳು ಕಾಣೆಯಾಗಿವೆ

ವಿಕಾಸ, ಬಸವೇಶ್ವರನಗರ
Published 22 ಏಪ್ರಿಲ್ 2013, 19:59 IST
Last Updated 22 ಏಪ್ರಿಲ್ 2013, 19:59 IST

ಬಸವೇಶ್ವರ ನಗರದಲ್ಲಿರುವ 96 ಒ ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಹಾಕಿದ್ದ ಆಸನಗಳು ಕಾಣೆಯಾಗಿ ಮೂರು ವರ್ಷಗಳಾಗುತ್ತಾ ಬಂದಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ.

ಪ್ರಯಾಣಿಕರು ಗಂಟೆಗಟ್ಟಲೆ ಬಸ್‌ಗಾಗಿ ಕಾಯುವ ಪರಿಸ್ಥಿತಿ ಎದುರಾದರೂ ನಿಂತುಕೊಂಡೇ ಇರಬೇಕಾದ ಅನಿವಾರ್ಯತೆ.

ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಇನ್ನಾದರೂ  ಈ ನಿಲ್ದಾಣದಲ್ಲಿ ಆಸನಗಳನ್ನು ಹಾಕಿಕೊಡಬೇಕೆಂದು ಕೋರಿಕೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.