ಉತ್ತರ ಕರ್ನಾಟಕದ ವ್ಯಕ್ತಿ, ಅದರಲ್ಲೂ ಸಜ್ಜನ ಜಗದೀಶ ಶೆಟ್ಟರ ಮುಖ್ಯಮಂತ್ರಿ ಆದದ್ದು ಉತ್ತರ ಕರ್ನಾಟಕದವರಾದ ನಮಗೆಲ್ಲ ಆನೆ ಬಲ ತಂದಿದೆ. ಇನ್ನಾದರೂ ಉತ್ತರ ಕರ್ನಾಟಕಕ್ಕೆ ಹಲವಾರು ದಶಕಗಳಿಂದ ಆಗುತ್ತಿರುವ ಮಲತಾಯಿ ಧೋರಣೆ ದೂರಾಗಬಹುದೇನೋ ಎಂಬ ಆಶಾವಾದ ನಮ್ಮದು.
ಬೆಂಗಳೂರು ಕೇಂದ್ರೀಕೃತ ಅಭಿವೃದ್ಧಿಯನ್ನು ಬಿಟ್ಟು ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳ ಬಗ್ಗೆ ಜಗದೀಶ ಶೆಟ್ಟರ ಗಮನ ನೀಡಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.