
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವೇತನ ಸಹಿತ ಪದವಿ ವ್ಯಾಸಂಗಕ್ಕೆ ಅವಕಾಶ ಮತ್ತು ಉಪನ್ಯಾಸಕರಿಗೆ ವೇತನ ಸಹಿತ ಬಿ.ಎಡ್ ಪದವಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ ಶಿಸ್ತುಬದ್ಧವಾಗಿ ಸೇವೆ ಸಲ್ಲಿಸುತ್ತಾ ಪಿಎಚ್.ಡಿ (ಬಾಹ್ಯ) ಮಾಡುತ್ತಿರುವವರಿಗೆ ಸರ್ಕಾರ ಯಾವ ಅವಕಾಶ ಕೊಟ್ಟಿದೆ?
ಶಿಕ್ಷಣ ಇಲಾಖೆ ಹೊರತುಪಡಿಸಿ, ಬೇರೆ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಜಾತಿ, ಪಂಗಡದವರಿಗೆ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದೀರಾ? ನಾವು ಉನ್ನತ ಶಿಕ್ಷಣ ಪಡೆಯಬೇಕೆಂದರೆ ಶಿಕ್ಷಣ ಇಲಾಖೆಗೇ ಸೇರಬೇಕೇ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.