ADVERTISEMENT

ಎಷ್ಟು ಸರಿ?

ಕೆ.ಎಸ್.ಅಶ್ವತ್ಥನಾರಾಯಣ, ಬೆಂಗಳೂರು
Published 18 ಅಕ್ಟೋಬರ್ 2015, 19:47 IST
Last Updated 18 ಅಕ್ಟೋಬರ್ 2015, 19:47 IST

ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮಾರ್ಗೋಪಾಯಗಳನ್ನು ರೂಪಿಸಬೇಕಿತ್ತು. ಅದನ್ನು ಮಾಡದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮೊತ್ತವನ್ನು ₹ 2 ಲಕ್ಷದಿಂದ ₹ 5 ಲಕ್ಷ ಕ್ಕೆ  ಏರಿಸಿ, ಮೃತ ರೈತರ ಪತ್ನಿಗೆ ₹ 2 ಸಾವಿರ ಮಾಸಾಶನ ಪ್ರಕಟಿಸಿರುವುದು ಎಷ್ಟು ಸರಿ!?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.