ADVERTISEMENT

ಎಸ್‌ಎಂಎಸ್‌ ಮಾಹಿತಿ: ಉತ್ತಮ ಕ್ರಮ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 4 ಮಾರ್ಚ್ 2014, 19:30 IST
Last Updated 4 ಮಾರ್ಚ್ 2014, 19:30 IST

ಪಡಿತರ ವಿತರಣೆ ಮತ್ತು ಅನ್ನಭಾಗ್ಯ ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ನಿಯಂತ್ರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿರುವುದು ಸಂತಸದ ನಡೆ. ಕಾರ್ಡು ಉಳ್ಳವರಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವುದು ಉತ್ತಮ ಕ್ರಮವಾಗಿದೆ.

ಆದರೆ  ಗ್ರಾಮೀಣ ಭಾಗದಲ್ಲಿ ಮೊಬೈಲ್ ಸಿಗ್ನಲ್‌ಗಳು ಸರಿಯಾಗಿರದ ಕಾರಣ ಎಸ್‌ಎಂಎಸ್‌ಗಳು ಕಾರ್ಡುದಾರರಿಗೆ ತಲುಪು­ವುದು ಕಷ್ಟ್ಯ. ಈ ಕುರಿತು ಪರಿಶೀಲನೆ ಅಗತ್ಯ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.